ಸರ್ಕಾರಿ ಮುಖ್ಯ ಸಚೇತಕರ ಜಿಲ್ಲಾ ಪ್ರವಾಸ ಕಾರ್ಯಕ್ರಮ

District tour program of government chief whips

ಸರ್ಕಾರಿ ಮುಖ್ಯ ಸಚೇತಕರ ಜಿಲ್ಲಾ ಪ್ರವಾಸ ಕಾರ್ಯಕ್ರಮ 

ಗದಗ   15:  ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಶಾಸಕರಾದ ಸಲೀಂ ಅಹ್ಮದ್ ಅವರು ಗದಗ ಜಿಲ್ಲೆಯಲ್ಲಿ  ಮಾರ್ಚ 16 ರಂದು  ಪ್ರವಾಸ ಕೈಗೊಳ್ಳಲಿದ್ದು ಇವರ ಇಂತಿದೆ: ಮಾರ್ಚ 16 ರಂದು  ಬೆಳಿಗ್ಗೆ 10 ಗಂಟೆಗೆ ಹುಬ್ಬಳ್ಳಿಯಿಂದ  ಗದುಗಿಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ಗದಗ ಕಾಟನ್ ಸೇಲ್ ಸೊಸೈಟಿಯಲ್ಲಿ ಕೆ.ಎಚ್‌.ಪಾಟೀಲ ಜನ್ಮ ಶತಮಾನೋತ್ಸವ ಆಚರಣೆ ಹಾಗೂ ದಿ ಗದಗ ಕೋ ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 7 ಗಂಟೆಗೆ ಗದುಗಿನಿಂದ ಹುಬ್ಬಳ್ಳಿಗೆ  ಪ್ರಯಾಣಿಸುವರು .