ಪೂರ್ಣಿಮ ಬಿ.ಎಸ್ ಅವರಿಗೆ ಡಾಕ್ಟರೇಟ್ ಪದವಿ
Doctoral degree for Purnima B.S
ಪೂರ್ಣಿಮ ಬಿ.ಎಸ್ ಅವರಿಗೆ ಡಾಕ್ಟರೇಟ್ ಪದವಿ
ಬಳ್ಳಾರಿ 24 : ಸ್ಥಳೀಯ ಪಟೇಲ್ ನಗರದಲ್ಲಿರುವ ನಂದಿ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪೂರ್ಣಿಮ ಬಿ.ಎಸ್. ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಘೋಷಿಸಿದೆ.
ಪೂರ್ಣಿಮ ಬಿ.ಎಸ್. ಅವರು ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಮಹಿಳಾ ಅಧ್ಯಯನ ವಿಭಾಗದಲ್ಲಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಕನ್ನಡ ಸಹ ಪ್ರಾಧ್ಯಾಪಕರಾದ ಡಾ.ಬಸವರಾಜ ಪೂಜಾರ್ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕಾಂಧ್ರ ಗಡಿ ಪ್ರದೇಶದ ವೃತ್ತಿ ರಂಗಭೂಮಿಯ ಕಲಾವಿದೆಯರು” ಎಂಬ ಶೀರ್ಷಿಕೆಯಡಿಯಲ್ಲಿ ಸಂಶೋಧನೆ ನಡೆಸಿ, ಸಿದ್ಧಪಡಿಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು ಉತ್ತಮ ಶ್ರೇಣಿಯಲ್ಲಿ ಪಿಎಚ್.ಡಿ ಪದವಿಯನ್ನು ನೀಡಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 