ನೇಸರಗಿಯಲ್ಲಿ ವೈದ್ಯರ ದಿನ ಆಚರಣೆ
Doctors' Day celebrated in Nesaragi
ನೇಸರಗಿ 01 : ಗ್ರಾಮದ ಜುನ್ನುರೇಶ್ವರ ಆಸ್ಪತ್ರೆಯಲ್ಲಿ ನಿವೃತ್ತ ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ. ಎಸ್ ಎಫ್ ಚವರದ ಹಾಗೂ ವೈದ್ಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾ. ಗಂಗಾಧರ ಕಾರಾಂವಿ, ಡಾ ಜಗದೀಶ ಗೆಜ್ಜಿ,ಡಾ ಮಲಪ್ರಭಾ ಗೆಜ್ಜಿ, ಡಾ. ಅಜಯ ಕೋತಿನ, ಪ್ರಕಾಶ ಅರಕಸಾಲಿ, ಮಂಜುನಾಥ ಹುಲಮನಿ, ಅಶೋಕ ಮಸ್ಕಿ, ಮಹಾಂತೇಶ ಚಿಲ್ಲಾಪುರ, ಮುತ್ತು ಕೊಟೂರ ಸೇರಿದಂತೆ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 