ಕತ್ತೆ ಕಿರುಬ ಪ್ರತ್ಯಕ್ಷ
Donkey cub live
ಯಮಕನಮರಡಿ 06: ಸಮೀಪದ ಹಳೆಗುಡಗನಹಟ್ಟಿ ಗ್ರಾಮದ ಹೊರವಲಯದಲ್ಲಿ ರೈತರ ಜಮೀನಿನಲ್ಲಿ ಇತ್ತೀಚಿಗೆ ಕಾಡು ಪ್ರಾಣಿ ಕತ್ತೆ ಕಿರುಬ ಪ್ರತ್ಯಕ್ಷವಾಗಿದ್ದು ರೈತರು ಭಯಭೀತರಾಗಿದ್ದು ಜಾನುವಾರುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 