ಡಾ.ಬಾಬು ಜಗಜೀವನ ರಾಂ ಜಯಂತ್ಯುತ್ಸವ: ಪ್ರತಿಮೆಗೆ ಮಾಲಾರೆ್ಣ
Dr. Babu Jagjivan Ram Jayanthyutsava: garlanding the statue
ವಿಜಯಪುರ 05: ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ 119ನೇ ಜಯಂತಿ ಹಿನ್ನೆಲೆಯಲ್ಲಿ, ಏಪ್ರೀಲ್ 05ರಂದು ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಡಾ.ಬಾಬು ಜಗಜೀವನ ರಾಂ ಪ್ರತಿಮೆಗೆ ಶಾಸಕರಾದ ವಿಠ್ಠಲ ಕಟಕಧೋಂಡ,ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ,ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾಲಾರೆ್ಣ ಮಾಡಿ, ಗೌರವ ನಮನ ಸಲ್ಲಿಸಿದರು.
ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರಿ್ಜಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ,ಸಿಬ್ಬಂದಿ, ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಮತ್ತು ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 