ಡಾ. ಬಾಬು ಜಗಜೀವನರಾಮ್ ಜನ್ಮ ದಿನಾಚರಣೆ
Dr. Babu Jagjivanram's birthday celebration
ಬೈಲಹೊಂಗಲ 05 : ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 119 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಎಸ್.ಡಿ.ಎಂ.ಸಿ ಪದಾಧಿಕಾರಿಗಳಾದ ರಾಮಲಿಂಗಪ್ಪ ಮೆಕ್ಕೇದ, ಶಿಕ್ಷಕರಾದ ಜೆ.ಆರ್.ನರಿ, ಪಿ.ಎಸ್.ಗುರುನಗೌಡರ, ಎಚ್.ವಿ.ಪುರಾಣಿಕ, ಎಸ್.ವಿ.ಬಳಿಗಾರ, ಎಸ್.ಬಿ.ಸಾಳೂಂಕಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪಲ್ಲವಿ ಸೂರ್ಯವಂಶಿ, ಮಧು ಸೊಗಲದ, ಗಂಗಮ್ಮ ಹುಣಶೀಕಟ್ಟಿ, ವಿರೇಶ ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 