ಡಾ. ಬಾಬು ಜಗಜೀವನರಾಮ್ ಪುಣ್ಯತಿಥಿ ಆಚರಣೆ
ಲೋಕದರ್ಶನ ವರದಿ
ಗದಗ 06: ಗದಗ ಜಿಲ್ಲಾಡಳಿತದ ಮುಖ್ಯ ಸಭಾಂಗಣದಲ್ಲಿಂದು ಗದಗ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ ಅವರ 33ನೇ ಪುಣ್ಯ ತಿಥಿಯನ್ನು ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಬಾಬು ಜಗಜೀವನ್ ರಾಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಿಸಿ ಗೌರವವನ್ನು ಸಲ್ಲಿಸಿದರು. ಜಿ.ಪಂ. ಸದಸ್ಯ ವಾಸಣ್ಣ ಕುರಡಗಿ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿ.ಪಂ. ಮುಖ್ಯ ಕಾರ್ಯನಿವಾಹಣಾಧಿಕಾರಿ ಮಂಜುನಾಥ ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕ ಖಾಜಾ ಹುಸೇನ ಮುಧೋಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 