ಡಾ. ದ.ರಾ.ಬೇಂದ್ರೆ ಜನ್ಮದಿನ: ಪ್ರತಿಮೆಗೆ ಮಾಲಾರೆ್ಣ, ಗೌರವ ಸೂಚನೆ
Dr. D.R.Bendre's birthday: Plaque on the statue, tributes paid
ಹುಬ್ಬಳ್ಳಿ 31: ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರು ಕನ್ನಡದ ಪ್ರಸಿದ್ದ ಕವಿಗಳು, ವಿಮರ್ಶಕರು ಹಾಗೂ ನಾಟಕಕಾರರು. ಅಂಬಿಕಾತನಯ ದತ್ತ ಕಾವ್ಯನಾಮದಿಂದ ಕನ್ನಡ ಸಾರಸ್ವತ ಲೋಕವನ್ನು ಬೆಳಗಿದ ದಿಗ್ಗಜರು. ಜ್ಞಾನಪೀಠ ಪ್ರಶಸ್ತಿ, ಪದ್ಮಶ್ರೀ ಪುರಸ್ಕೃತ ಡಾ. ದ.ರಾ.ಬೇಂದ್ರೆ ಅವರ ಜನ್ಮದಿನ ನಿಮಿತ್ತ ವಿಶ್ವ ಶ್ರಮಚೇತನ ಆವರಣದಲ್ಲಿರುವ ಡಾ.ದ.ರಾ.ಬೇಂದ್ರೆ ಅವರ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿಗೌರವ ಸೂಚಿಸಲಾಯಿತು.
ಸೋಹನ್ ಸುರೇಶ್ ಹೊರಕೇರಿ, ಸುಜಯ್ ಸುರೇಶ್ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಕವಿಗಳು, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಚನ್ನಬಸಪ್ಪ ಧಾರವಾಡ ಶೆಟ್ಟರ್ , ಭುವನೇಶ್ವರಿ, ಕವನಾ, ಅರ್ಚನಾ ವಿದ್ಯಾರ್ಥಿಗಳು, ಮುಂತಾದವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 