ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಪ್ರಭಾರ ಕುಲಸಚಿವರಾಗಿ ಡಾ.ಜಿ.ಪಿ ದಿನೇಶ್ ನೇಮಕ
Dr. G.P. Dinesh appointed as the Acting Registrar of Vijayanagara Sri Krishnadevaraya University
ಬಳ್ಳಾರಿ 27 : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ನಾಗರಾಜು.ಸಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಪ್ರಭಾರ ಕುಲಸಚಿವರಾಗಿ ನಿರ್ವಹಣಾಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಜಿ.ಪಿ ದಿನೇಶ್ ಅವರನ್ನು ನೇಮಕ ಮಾಡಲಾಗಿದ್ದು, ಬುಧವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಪ್ರೊ.ಜಿ.ಪಿ ದಿನೇಶ್ ಅವರನ್ನು ಹಂಗಾಮಿ ಕುಲಸಚಿವರಾಗಿ ನೇಮಿಸಿ ವಿವಿಯ ಕುಲಪತಿ ಪ್ರೊ.ಎಂ ಮುನಿರಾಜು ಅವರು ಆದೇಶ ಹೊರಡಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 