ವಿಶ್ರೀಕೃವಿವಿ ಪ್ರಭಾರ ಕುಲಸಚಿವರಾಗಿ ಡಾ.ಜಿ.ಪಿ ದಿನೇಶ್ ನೇಮಕ
Dr. GP Dinesh has been appointed as the in-charge Chancellor
ಬಳ್ಳಾರಿ 02: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾಗಿ ನಿರ್ವಹಣಾಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಜಿ.ಪಿ.ದಿನೇಶ್ ಅವರನ್ನು ನೇಮಕ ಮಾಡಲಾಗಿದ್ದು, ಬುಧವಾರ ಅಧಿಕಾರ ವಹಿಸಿಕೊಂಡರು.
ನಿಕಟಪೂರ್ವ ಕುಲಸಚಿವರಾಗಿದ್ದ ರುದ್ರೇಶ್.ಎಸ್.ಎನ್ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಪ್ರೊ.ಜಿ.ಪಿ.ದಿನೇಶ್ ಅವರನ್ನು ಹಂಗಾಮಿ ಕುಲಸಚಿವರಾಗಿ ಆದೇಶಿಸಿ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಕಚೇರಿ ಪತ್ರ ಹೊರಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 