ಸದುಪಯೋಗಕ್ಕೆ ಡಾ, ಕಸ್ತೂರಿ ಕರಮುಡಿ ಕರೆ ಕೊಪ್ಪಳದಲ್ಲಿಂದು ಉಚಿತ ಹೃದಯ ತಪಾಸಣಾ ಶಿಬಿರ
Dr. Kasturi Karamudi calls for a free heart check-up camp in Koppal today
ಸದುಪಯೋಗಕ್ಕೆ ಡಾ, ಕಸ್ತೂರಿ ಕರಮುಡಿ ಕರೆ ಕೊಪ್ಪಳದಲ್ಲಿಂದು ಉಚಿತ ಹೃದಯ ತಪಾಸಣಾ ಶಿಬಿರ
ಕೊಪ್ಪಳ 13 : ನಗರದ ಗಡಿಯಾರ ಕಂಬದ ಹತ್ತಿರ ಗೌರಿ ಅಂಗಳ ಓಣಿಯ ಬ್ರಹ್ಮನವಾಡಿ ಸರ್ಕಾರಿ ಪ್ರಾಥಮಿಕ ಶಾಲಾ ಅವರಣ ದಲ್ಲಿ ಇನ್ನರ್ ವೀಲ್ ಕ್ಲಬ್ ಕೊಪ್ಪಳ ಜಿಲ್ಲೆ ಹಾಗೂ ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಮತ್ತು ವಮೆನ್ಸ್ ಫೋರಂ ಜಿಲ್ಲಾ ಶಾಖೆ, ಕೊಪ್ಪಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ಮಂಜುಶ್ರೀ ನಗರ ಧಾರವಾಡ ವತಿಯಿಂದ ಉಚಿತ ಹೃದಯ ತಪಾಸಣಾ ಶಿಬಿರ ವನ್ನು ದಿ, 14ರ ರವಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2:00 ವರೆಗೆ ಸಾರ್ವಜನಿಕರಿಗಾಗಿ ಉಚಿತ ಸೇವೆಯ ಶಿಬಿರವನ್ನು ಏರಿ್ಡಸಲಾಗಿದೆ ಎಂದು ಕೊಪ್ಪಳದ ಡಾ, ಕಸ್ತೂರಿ ಕರಮುಡಿ ರವರು ಪ್ರಕಟಣೆಯಲ್ಲಿ ತಿಳಿಸಿ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದ್ದಾರೆ,ಈ ಕುರಿತು ಹೇಳಿಕೆ ನೀಡಿದ ಅವರು ಸದರಿ ಉಚಿತ ಹೃದಯ ತಪಾಸಣಾ ಶಿಬಿರದಲ್ಲಿ ಬಿಪಿ, ಆರ್ ಬಿ ಎಸ್, ಇಸಿಜಿ ,ಏಕೋ, ಮತ್ತು ವೈದ್ಯರೊಂದಿಗೆ ಸಮಾಲೋಚನೆ ನಡೆಸಲಾಗುವುದು ಕಾರಣ ಕೊಪ್ಪಳ ನಗರ ಮತ್ತು ಸುತ್ತಮುತ್ತಲಿನ ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡುಇದರ ಸದುಪಯೋಗವನ್ನು ಪಡೆದುಕೊಂಡು ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಡಾ, ಕಸ್ತೂರಿ ಕರಮುಡಿ ರವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ,
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 