ಕಾಂಗ್ರೇಸ್ ಮುಖಂಡರಿಂದ ಡಾ. ನಾಗಲಕ್ಷ್ಮೀಗೆ ಸನ್ಮಾನ
Dr. Nagalakshmi felicitated by Congress leaders
ಕಾಂಗ್ರೇಸ್ ಮುಖಂಡರಿಂದ ಡಾ. ನಾಗಲಕ್ಷ್ಮೀಗೆ ಸನ್ಮಾನ
ಶಿಗ್ಗಾವಿ 05: ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಹತ್ತಿರ ಇರುವ ರಾಜಸ್ಥಾನ ಹೋಟೆಲ್‌ನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರಿಗೆ ಶಿಗ್ಗಾವಿ ಸವಣೂರ ಬ್ಲಾಕ್ ಕಾಂಗ್ರೆಸ್ ಹಾಗೂ ಜನಪ್ರಿಯ ಶಾಸಕ ಯಾಸೀರಖಾನ ಪಠಾಣರವರ ಅಭಿಮಾನಿ ಬಳಗದ ವತಿಯಿಂದ ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಭಾವಚಿತ್ರ ನೀಡಿ ಸನ್ಮಾನ ಕಾರ್ಯಕ್ರಮವನ್ನು ಶಾಸಕರ ಸಹೋದರ ಮುನ್ನಾ ಪಠಾಣ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೇಸ್ ಜಿಲ್ಲಾಧ್ಯಕ್ಷೆ ಪ್ರೇಮಾ ಪಾಟೀಲ, ಗ್ಯಾರಂಟಿ ಅಧ್ಯಕ್ಷ ಎಸ್.ಎಫ್.ಮಣಕಟ್ಟಿ, ಗುಡ್ಡಪ್ಪ ಜಲದಿ, ಮಹಾಂತೇಶ ಸಾಲಿ, ಎಂ.ಜೆ.ಮುಲ್ಲಾ, ಸುಭಾಸ ಮಜ್ಜಗಿ, ರವಿ ಕರಿಗಾರ, ಆನಂದ ಲಮಾಣಿ ಸೇರಿದಂತೆ ಶಿಗ್ಗಾವಿ ಸವಣೂರ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 