ದಿ. 6ರಂದು ಡಾ. ಪಂಚಾಕ್ಷರಿ ಹಿರೇಮಠ ದತ್ತಿ
Dr. Panchakshari Hiremath Datti on the 6th
ಧಾರವಾಡ 05: ಕರ್ನಾಟಕ ವಿದ್ಯಾವರ್ಧಕ ಸಂಘವು, ದಿ. 6ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ ದತ್ತಿ 93ನೇ ಜನ್ಮದಿನಾಚರಣೆ ಅಂಗವಾಗಿ ಡಾ. ಪಂಚಾಕ್ಷರಿ ಹಿರೇಮಠ ಅವರು ರಚಿಸಿದ ‘ಆತ್ಮಸಖಿ ತುಂಬು ಹೃದಯ ಬಟ್ಟಲನು’ ಮತ್ತು ‘ಕಾಶ್ಮಿರದ ಮಹಾಯೋಗಿನಿ ಲಲ್ಲೇಶ್ವರಿ’ ಗ್ರಂಥಗಳ ಬಿಡುಗಡೆ ಏರಿ್ಡಸಿದೆ.
ತುಮಕೂರಿನ ಹಿರಿಯ ಸಾಹಿತಿ ಡಾ. ಎಸ್. ಪಿ. ಪಸದ್ಮಪ್ರಸಾದ್ ಗ್ರಂಥಗಳ ಬಿಡುಗಡೆಗೊಳಿಸಿ, ಉಪನ್ಯಾಸ ನೀಡುವವರು. ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಗುರ್ಪ ಬೆಲ್ಲದ ಅಧ್ಯಕ್ಷತೆ ವಹಿಸುವರು. ಸಾಹಿತಿಗಳು, ಚಿಂತಕರು, ಕಲಾವಿದರು, ತಾಯಂದಿರು, ವಿದ್ಯಾರ್ಥಿಗಳು, ಸಂಘದ ಸದಸ್ಯರು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 