ಡಾಕ್ಟರ್ ರಾಜೇಂದ್ರ ಪ್ರಸಾದ್ ಅವರ ಜನ್ಮ ದಿನಾಚರಣೆ
Dr. Rajendra Prasad's birth anniversary
ಯಮಕನಮರಡಿ, 03 : ಸ್ಥಳೀಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಡಾಕ್ಟರ ರಾಜೇಂದ್ರ ಪ್ರಸಾದ್ ಅವರು 1884ರಲ್ಲಿ ಬಿಹಾರದಲ್ಲಿ ಜನಿಸಿದರು ಮತ್ತು ಭಾರತದ ಮೊದಲ ರಾಷ್ಟ್ರಪತಿಯಾಗಿ ತುಮಕ 1950 ರಿಂದ 1962 ರವರೆಗೆ ಸೇವೆ ಸಲ್ಲಿಸಿದರು ಸಂವಿಧಾನ ಸಭೆಯ ಅಧ್ಯಕ್ಷರಾಗಿ ಮಹತ್ವದ ಪಾತ್ರ ವಹಿಸಿದರು ಅವರ ತಂದೆ ಮಹಾದೇವ ಸಹಾಯ ಅವರು ಸಂಸ್ಕೃತ ಮತ್ತು ಪರ್ಷಿಯನ್ ಭಾಷೆಗಳಲ್ಲಿ ಪಂಡಿತರಾಗಿದ್ದರು ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತ ಕೂತರ. ಪದವಿ ಪಡೆದರು ನಂತರ ಕಲ್ಕತ್ತಾ ಮತ್ತು ಪಟ್ನ ಹೈಕೋರ್ಟಿಗಳಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದರು 1921 ರಲ್ಲಿ ಅವರು ತಮ್ಮ ಕಾನೂನು ವೃತ್ತಿಯನ್ನು ತೇಜಿಸಿ ಸಂಪೂರ್ಣವಾಗಿ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮನ್ನು ಅರ್ಿಸಿಕೊಂಡರು 1946ರಲ್ಲಿ ಸಂವಿಧಾನ ಸಭೆಯ ಅಧ್ಯಕ್ಷರಾಗಿ ಆಯ್ಕೆಯಾದರು 1947 ಭಾರತದ ತಾತ್ವಾಲಿಕ ಸರ್ಕಾರ ಆಹಾರ ಮತ್ತು ಕೃಷಿ ಸಚಿವರಾಗಿ ಕಾರ್ಯನಿರ್ವಹಿಸಿದರು.
ಜನವರಿ 26 1950 ರಂದು ಭಾರತ ಗಣರಾಜ್ಯವಾದಾಗ ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಅವರು ಎರಡು ಅವಧಿಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು 1962ರಲ್ಲಿ ನಿವೃತ್ತಿಯಾದರು ಪಟ್ನಾ ಸ್ಥಾಪಿಸಿದ ಸದಾಕತ್ ಆಶ್ರಮದಲ್ಲಿ ನೆಲೆಸಿದರು ಡಾಕ್ಟರ್ ರಾಜೇಂದ್ರ ಪ್ರಸಾದ್ ಅವರು ಫೆಬ್ರವರಿ 28 1963 ರಲ್ಲಿ 78ನೇ ವಯಸ್ಸಿನಲ್ಲಿ ನಿಧನರಾದರು ಅವರು ಪಟ್ಟಣದಲ್ಲಿರುವ ಮಹಾ ಪ್ರಯಾಣ ಘಾಟಿನಲ್ಲಿ ಸಮಾಧಿ ಮಾಡಲಾಗಿದೆ ಎಂದು ಶ್ರೀ.ಎಸ್.ಆರ್ ತಬರಿ. ಕಾರ್ಯಕ್ರಮ ನಿರೂಪಿಸುತ್ತ ಅವರ ಬಾಲ್ಯ ಜೀವನದ ಕುರಿತು ಮಾತನಾಡಿದರು.
ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಅವರು ಡಾಕ್ಟರ್ ರಾಜೇಂದ್ರ ಪ್ರಸಾದ್ ಅವರ ಕುರಿತು ವಿದ್ಯಾರ್ಥಿಗಳಿಗೆ ತಿಳಿ ಪಡಿಸುತ್ತಾ12 ನೆಯ ಸತೀಶ್ ಪ್ರತಿಭಾ ಪುರಸ್ಕಾರದ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಮಾರಂಭವನ್ನು ಏರಿ್ಡಸಲಾಗಿತ್ತು ಹಾಗೂ ಸಿಬ್ಬಂದಿಗಳಿಗೆ ಬೋಧಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 