ಡಾ. ಎಸ್. ಎಸ್. ಹಿರೇಮಠ ಇವರಿಗೆ ಇಂಡಿಯನ್ ಐಕಾನ್- ಕೃಷಿ ಪ್ರಶಸ್ತಿ
Dr. S. S. Hiremath to be conferred with Indian Icon - Agriculture Award
ಬೆಳಗಾವಿ 02: 77 ನೇ ಗಣರಾಜ್ಯೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್, ಕೃಷ್ಣರಾಜ ಪರಿಷತ್ ಮಂದಿರ, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟ ಬೆಂಗಳೂರಿನಲ್ಲಿ ಹಮ್ಮಿಕೊಂಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಐಸಿಎಆರ್-ಕೆಎಲ್ಇ ಕೃಷಿ ವಿಜ್ಞಾನಕೇಂದ್ರ, ಮತ್ತಿಕೊಪ್ಪದ ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ. ಎಸ್. ಎಸ್. ಹಿರೇಮಠ ಇವರ ಸೇವೆಯನ್ನು ಗಮನಿಸಿ ಸ್ವರ್ಣ ಭಾರತ್ ಫೌಂಡೆಷನ್ ಇವರು ದಿನಾಂಕ 31.01.2026 ರಂದು ಇಂಡಿಯನ್ ಐಕಾನ್- ಕೃಷಿ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಐಸಿಎಆರ್-ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಾಧ್ಯಕ್ಷ ಹಾಗೂ ಕೆಎಲ್ಇ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕ ಬಿ.ಆರ್.ಪಾಟೀಲ, ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿ ಮತ್ತು ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 