ಡಾ.ಸರೋಜಿನಿಗೆ ಸರಸ್ವತಿ ಶ್ರೀ ಪ್ರಶಸ್ತಿ
Dr. Sarojini receives Saraswati Shri Award
ಡಾ.ಸರೋಜಿನಿಗೆ ಸರಸ್ವತಿ ಶ್ರೀ ಪ್ರಶಸ್ತಿ
ಮಹಾಲಿಂಗಪುರ 14: ಸ್ಥಳೀಯ ಕೆಎಲ್ಇ ಕಾಲೇಜಿನ ಹಳೆಯ ವಿದ್ಯಾರ್ಥಿ ಡಾ.ಸರೋಜಿನಿ ಎನ್.ಹೊಸಕೇರಿ ಇವರು ಕಪ್ಪತ್ತಗುಡ್ಡದ ಪರಿಸರ ಸಂರಕ್ಷಣೆ ಅಧ್ಯಯನ ವಿಷಯದ ಮೇಲೆ ಪ್ರಬಂಧ ಮಂಡಿಸಿ ಹಂಪೆ ವಿವಿಯ ಗೌರವ ಡಾಕ್ಟರೇಟ್ ಪದವಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧನೆ ಗುರುತಿಸಿ ಬೀಳಗಿಯಲ್ಲಿ ಶನಿವಾರ ಜರುಗಿದ ಸನಾದಿ ಅಪ್ಪಣ್ಣನವರ 150ನೇ ಜಯಂತ್ಯೋತ್ಸವದಲ್ಲಿ ರಾಜ್ಯಮಟ್ಟದ ಸರಸ್ವತಿ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 