ಬಳ್ಳಾರಿಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಡಿ.ಪೆನ್ನೇಕರ್ ಅಧಿಕಾರ ಸ್ವೀಕಾರ
Dr. Suman D. Pennekar assumes charge as the new District Superintendent of Police of Ballari
ಬಳ್ಳಾರಿ 08: ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಡಿ.ಪೆನ್ನೇಕರ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದ್ದು, ಅವರು ಗುರುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಗುಪ್ತವಾರ್ತೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಡಾ.ಸುಮನ್ ಡಿ.ಪೆನ್ನೇಕರ್ ಅವರು 2013 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ನಿಯೋಜನೆಗೊಂಡಿದ್ದ ಎಸ್ಪಿ ರಂಜೀತ್ ಕುಮಾರ್ ಬಂಡಾರು ಅವರು ಅಧಿಕಾರ ಹಸ್ತಾಂತರಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 