ಇಂಧನ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ಡಾ. ವೈ.ಎಸ್ ರಾಯಭಾಗಿ ಆಯ್ಕೆ
Dr. Y.S. Raibhagi elected as member of the Advisory Committee of the Ministry of Energy
ಇಂಧನ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ಡಾ. ವೈ.ಎಸ್ ರಾಯಭಾಗಿ ಆಯ್ಕೆ
ಧಾರವಾಡ 16: ಭಾರತ ಸರ್ಕಾರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಡಾ. ವೈ.ಎಸ್ ರಾಯಭಾಗಿಯವರನ್ನು ನಾಮನಿರ್ದೇಶನ ಮಾಡಲಾಗಿದೆ. ಇವರನ್ನು ಜನತಾ ಶಿಕ್ಷಣ ಸಮಿತಿಯ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಅಭಿನಂದಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 