ಡಾ.ಆರ್.ಬಿ.ಪಾಟೀಲ ನಿಧನಕ್ಕೆ ಗಣ್ಯರು ಕಂಬನಿ
ಲೋಕದರ್ಶನ ವರದಿ
ಹುಬ್ಬಳ್ಳಿ03: ಖ್ಯಾತ ಸರ್ಜನ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಆರ್.ಬಿ.ಪಾಟೀಲ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ಜಿ.ಆರ್.ತಮಗೊಂಡ, ಕಾರ್ಯದಶರ್ಿ, ಪಾಲಿಕೆ ಆರೋಗ್ಯಾಧಿಕಾರಿ ಡಾ.ಪಿ.ಎನ್.ಬಿರಾದಾರ, ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ, ಬಿಡಿಕೆ ವೇರ್ನ ಆರೋಗ್ಯ ಅಧಿಕಾರಿ ಡಾ.ವಿ.ಬಿ.ನಿಟಾಲಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದಶರ್ಿ, ಕನರ್ಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕನರ್ಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾಯರ್ಾಧ್ಯಕ್ಷ, ಹಾಗೂ ಗ್ರಂಥಪಾಲಕ ಸುರೇಶ ಡಿ. ಹೊರಕೇರಿ, ಡಾ.ಬಸವಕುಮಾರ ತಲವಾಯಿ, ರೋಟರಿ ಕ್ಲಬ್ ಹುಬ್ಬಳ್ಳಿ-ಉತ್ತರ ವಲಯದ ಅಧ್ಯಕ್ಷ ಸುನೀಲ ಮಿರಜಕರ, ಕಾರ್ಯದಶರ್ಿ ಡಾ. ನಾಗರಾಜ ಶೆಟ್ಟಿ, ರೋಟರಿ ಎಜಿ ವಿಜಯ ಹಟ್ಟಿಹೋಳಿ, ಪ್ರೊ ಎಸ್.ಎಂ.ಸಾತ್ಮಾರ, ಆನಂದ ಘಟಪನದಿ, ಮುಂತಾದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 