ಕೂಡ್ಲಿಗಿ:ಪಟ್ಟಣದ ಟ್ಯಾಕ್ಸಿ ನಿಲ್ದಾಣದಲ್ಲಿ ಖಾಸಗೀ ಟ್ಯಾಕ್ಸಿ ವಾಹನ ಚಾಲಕರ ಸಂಘ ಮತ್ತು ಕನರ್ಾಟಕ ರೈತ ಹಿತರಕ್ಷಣಾ ವೇದಿಕೆ ಸಹಯೋಗದಲ್ಲಿ ಸಾರ್ವಜನಿಕರಿಗಾಗಿ ಉಚಿತ ಕುಡಿಯುವ ನೀರಿನ ಅರವಟ್ಟಿಗೆಯನ್ನು ಪ್ರಾರಂಭಿಸಲಾಯಿತು.ಈ ಸಂದರ್ಭದಲ್ಲಿ ನಾಡಿನ ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಸಿಧ್ದಗಂಗಾಶ್ರೀಗಳ ಅಗಲಿಕೆಗೆ ಶ್ರಧ್ದಾಂಜಲಿ ಅಪರ್ಿಸಲಾಯಿತು. ಟ್ಯಾಕ್ಸಿ ವಾಹನ ಚಾಲಕರ ಸಂಘ ಮತ್ತು ಕನರ್ಾಟಕ ರೈತ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.