ರಸ್ತೆ ಕಾಮಗಾರಿಗಳಿಗೆ ಚಾಲನೆ

Drive for road works

ರಸ್ತೆ ಕಾಮಗಾರಿಗಳಿಗೆ ಚಾಲನೆ 

ಯಮಕನಮರಡಿ  8 : ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಅನುದಾನ ಅಡಿಯಲ್ಲಿ ಸಚಿವರ ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ 1)ಶಾಹಬಂದರ ಗ್ರಾಮದಲ್ಲಿ ಚರಂಡಿ ಸಿ ಸಿ ರೆಸ್ತ ಗೆ ?90 ಲಕ್ಷ 2)ಕಲಬಾಂವಿ  ಗ್ರಾಮದಲ್ಲಿ ಸಿ ಸಿ ರೆಸ್ತ ?15 ಲಕ್ಷ  3) ಕಾಕತಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕಾಕತಿ ಗ್ರಾಮದಲ್ಲಿ ಸಿ ಸಿ ರೆಸ್ತ ?1ಕೋಟಿಒಟ್ಟು 2? ಕೋಟಿ 5 ಲಕ್ಷ ಕಾಮಗಾರಿಗಳಿಗೆ ಚಾಲನೆ ಊರಿನ ಗ್ರಾಮಸ್ಥರ ಜೊತೆಗೂಡಿ ಚಾಲನೆ ನೀಡಿದರು. ಗುಡದೇರಿ ಬಾಗದ ಆರಾಧ್ಯ ದೇವತೆಯಾದ ಶ್ರೀ ಕಮಲಾ ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರು ಜಿಲ್ಲಾ ಪಂಚಾಯತಿ ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.