ಕೈಗಾರಿಕಾ ಅಧ್ಯಯನ ಪ್ರವಾಸಕ್ಕೆ ಚಾಲನೆ
ಹಾವೇರಿ28: ಜಿಲ್ಲಾ ಪಂಚಾಯತ್ ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ 50 ಮಹಿಳಾ ಕುಶಲಕಮರ್ಿಗಳ ರಾಮನಗರ, ಚನ್ನಪಟ್ಟಣ, ಮೈಸೂರು ಹಾಗೂ ಕೋಯಿಮತ್ತೂರುಗಳಿಗೆ ಕೈಗಾರಿಕಾ ಅಧ್ಯಯನ ಪ್ರವಾಸಕ್ಕೆ ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ನೀಲವ್ವ ನಾಗಪ್ಪ ಚವ್ಹಾಣ ಅವರು ಸೋಮವಾರ ನಗರದ ತಾ.ಪಂ.ಆವರಣದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯರಾದ ಸಿದ್ಧರಾಜ ಲಕಲೋಟಿ, ಬಸನಗೌಡ ಹನುಮಂತಗೌಡ ದೇಸಾಯಿ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 