ದುಂಡಪ್ಪ ಕಲ್ಲಪ್ಪ ಮೃತ ದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ
Dundappa Kallappa dead body donated to BLDE hospital
ವಿಜಯಪುರ 24 : ಜಿಲ್ಲೆಯಲ್ಲಿ ದೇಹದಾನದ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದ್ದು. ವಿಜಯಪುರ ನಿವಾಸಿ ದುಂಡಪ್ಪ ಕಲ್ಲಪ್ಪ ಐಗಳಿ(66) ನಿಧನರಾದ ಹಿನ್ನೆಲೆಯಲ್ಲಿ ಮೃತರ ಇಚ್ಚೆಯಂತೆ ಅವರ ಕುಟುಂಬಸ್ಥರು ಮೃತ ದೇಹವನ್ನು ಇತ್ತೀಚೆಗೆ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆರ್.ಎಸ್. ಬುಲಗೌಡ ಅವರು ಪಾರ್ಥಿವ ಶರೀರವನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 