ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಮಕ್ಕಳ ಜೊತೆ ಶಿಕ್ಷಣ ನೀಡಿ ಆತ್ಮವಿಶ್ವಾಸ ತುಂಬಿ : ಬಿಎಸ್.ಸಾವಳಗಿ
Educate children with special needs along with normal children to build self-confidence: BS Savalag
ತಾಳಿಕೋಟೆ 22: ಪಟ್ಟಣದ ಆಶ್ರಯ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಅರಿವು ಮತ್ತು ಕ್ರೀಡೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿಎಸ್.ಸಾವಳಗಿ ಉದ್ಘಾಟಿಸಿ ಮಾತನಾಡಿ, ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಮಕ್ಕಳ ಜೊತೆ ಶಿಕ್ಷಣ ಹಾಗೂ ಇತರ ಅವಕಾಶಗಳನ್ನು ನೀಡಿ ಆತ್ಮವಿಶ್ವಾಸವನ್ನು ತುಂಬುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಆರಿ್ಬ. ದಮ್ಮೂರಮಠ, ಮುಖ್ಯಶಿಕ್ಷಕ ಎಂ.ಬಿ.ನಾಗೂರಎಸ್ಡಿಎಂಸಿ ಅಧ್ಯಕ್ಷ ದಸ್ತಗೀರ ಯಾಕಿನ್, ಬಿಐಆರ್ಟಿ.ಎಸ್. ಎಸ್ ರಾಮತಾಳ, ಆರ್.ಎಚ್.ಢವಳಗಿ, ಕೆ.ಎಸ್.ಸಜ್ಜನ್ ಮಾತನಾಡಿದರು. ಸಿಆರ್ಿಗಳು ಪಾಲಕರು ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲಘು ಆಟಗಳನ್ನು ಲಘು ಮನರಂಜನಾ ಕಾರ್ಯಕ್ರಮಗಳನ್ನು ಏರಿ್ಡಸಿ ಅವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 