ದಲೈ ಲಾಮಾ ದರ್ಶನ ಪಡೆದ ಶಿಕ್ಷಣ ಸಚಿವ ಮಧು ಬಂಗಾರ್ಪ
Education Minister Madhu Bangarpa meets Dalai Lama
ಮುಂಡಗೋಡ 27: ತಾಲೂಕಿನ ಟಿಬೆಟ್ ಕ್ಯಾಂಪಿನ ಡ್ರೀಪುಂಗ್ ತಾಶಿ ಗೋಮಾಂಗ ಬೌದ್ಧ ಮಠಕ್ಕೆ ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರ್ಪ ಅವರು ಭೇಟಿ ನೀಡಿ, ಟಿಬೆಟಿಯನ್ನರ ಪರಮೋಚ್ಚ ಧರ್ಮಗುರು ಹಾಗೂ ನೊಬೆಲ್ ಶಾಂತಿ ಪುರಸ್ಕೃತ ಪೂಜ್ಯ ದಲೈ ಲಾಮ ಅವರ ದರ್ಶನ ಪಡೆದು ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಿರಸಿ ಉಪವಿಭಾಗಾಧಿಕಾರಿ ಕಾವ್ಯ ರಾಣಿ, ತಹಶೀಲ್ದಾರ ಶಂಕರ್ ಗೌಡಿ, ಸಿಪಿಐ ರಂಗನಾಥ ನಿಲಮ್ಮನವರ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಂ. ನಾಯ್ಕ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 