ದಲಿತ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಆಯ್ಕೆ

ದಲಿತ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಆಯ್ಕೆ  Elected as District President of the Dalit organization


ಬ್ಯಾಡಗಿ 03 :  ಪಟ್ಟಣದ ಯುವಕ ಹಾಗೂ ಸಮಾಜ ಸೇವಕ ಚಂದ್ರಶೇಖರ ಗದಗಕರ ಅವರನ್ನು ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಹಾವೇರಿ ಜಿಲ್ಲಾಧ್ಯಕ್ಷರನ್ನಾಗಿ ರಾಜ್ಯಭೀಮ್  ದಲಿತ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಅಪ್ಪು ರಾಜ್ ನಿಮಾದರ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಕಬಾಡಿ ಅವರು ನೇಮಿಸಿ ಆದೇಶಿಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರ