ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ
Elected for the third time as the President of the Employees' Union
ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ
ಧಾರವಾಡ 16 : ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ ಆದ ಮಾನ್ಯ ಶ್ರೀ ಎಸ್ ಎಫ್ ಸಿದ್ಧನಗೌಡ್ರ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಫೆಬ್ರವರಿ 3 , 4 ರಂದು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಜರುಗುವ 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕ್ಕೆ ಧಾರವಾಡ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರನ್ನು ಹಾಗೂ ಜಿಲ್ಲಾ, ತಾಲೂಕು ಪದಾಧಿಕಾರಿಗಳಿಗೆ ಆಹ್ವಾನ ನೀಡಿಲಾಯಿತು. ಎಲ್ಲ ನೌಕರರಿಗೂ ಸಹ ಓಓಡಿ ಸೌಲಭ್ಯ ವಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಡಾ. ಲಿಂಗರಾಜ ಅಂಗಡಿ, ಎ.ಡಿ.ಎಲ್.ಆರ್ ರಾಜಶೇಖರ ಹಳ್ಳೂರ. ಗೌರವ ಕಾರ್ಯದರ್ಶಿ ಕೆ.ಎಸ್ ಕೌಜಲಗಿ, ತಾಲೂಕಾಧ್ಯಕ್ಷ ಮಹಾಂತೇಶ ನರೇಗಲ್ಲ, ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ, ಪರಿವಾನಿಗೆ ಭೂಮಾಪಕ ಶಿವಾನಂದ ಅಗಸಿಮನಿ ಇದ್ವಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 