ಸಹಕಾರಿ ಕೋ-ಆಫ್ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ
Election of Cooperative Co-Off Bank Board of Directors
ಸಹಕಾರಿ ಕೋ-ಆಫ್ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ
ತಾಳಿಕೋಟಿ 07: ಪಟ್ಟಣದ ಪ್ರತಿಷ್ಠಿತ ಸಹಕಾರಿ ಕೋ-ಆಫ್ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ಹಳೆಯ ಪೆನಲ್ ನ ಕಾಶಿನಾಥ ಚಂದಪ್ಪ,ಸಜ್ಜನ (ಬಿದರಕುಂದಿ) ಮಂಗಳವಾರ ತಮ್ಮ ನಾಮಪತ್ರ ಚುನಾವಣಾ ಸಹಾಯಕಾಧಿಕಾರಿ ಆರಿ್ಬ.ಧಮ್ಮೂರಮಠ ಇವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುರಗೇಶ ವಿರಕ್ತಮಠ, ಕಾಶಿನಾಥ್ ಮುರಾಳ,ದೊಡ್ಡಮನಿ ಸಜ್ಜನ ಸಾಹುಕಾರ,ಶಂಕರಗೌಡ ಹಿಪ್ಪರಗಿ ಕೊಣ್ಣೂರ,ರವಿ ತಾಳಪಲ್ಲೆ,ರತನಸಿಂಗ್ ಕೊಕಟನೂರ, ತನ್ವೀರ್ ಮನಗೂಳಿ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 