ಆರೋಗ್ಯದ ಬಗ್ಗೆ ನೌಕರರು ಕಾಳಜಿ ವಹಿಸಿ : ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ
Employees should take care of their health: Education Officer Mahesh V. Pujara
ಹೂವಿನ ಹಡಗಲಿ 10: ಅತ್ಯಂತ ಒತ್ತಡದಲ್ಲಿ ಸರ್ಕಾರಿ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ ಎಂದು ಕ್ಷೇತ್ರ ಛಿ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಸೊಪ್ಪಿನ ವೀರಮ್ಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ,ಎಂ ಡಿ ಆರ್ ಎಸ್ ಹಳೆಯ ವಿದ್ಯಾರ್ಥಿಗಳ ಒಕ್ಕೂಟ ಮೊದಲಗಟ್ಟ ,ಮಿಡಿತ ಹೆಲ್ತ್ ಕೇರ್ ಸಿಸ್ಟಮ್ಸ್ ಮತ್ತು ಶ್ರೀ ಸಾಯಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಇವರ ಸಹಯೋಗದಲ್ಲಿಆಯೋಜಿಸಿದ್ದ ತಾಲೂಕಿನ ನೌಕರರ ಬಂಧುಗಳಿಗೆ ಉಚಿತ ಹೃದಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ನೌಕರರ ಸಂಘದ ಅಧ್ಯಕ್ಷರಾದ ಎ ಕೊಟ್ರಗೌಡ ಮಾತನಾಡಿದರು.ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ ಬಿ ಜಗದೀಶ್, ಸಂಘಟನಾ ಕಾರ್ಯದರ್ಶಿ ಮಾದೇಶ್ ಕನ್ನಿಹಳ್ಳಿ ,ಡಯಟ್ ಬಳ್ಳಾರಿಯ ಪ್ರಾಧ್ಯಾಪಕರಾದ ಮಯೂರ್ ಗದುಗಿನ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 