ಮನರಂಜಿಸಿದ ಸಂಗ್ಯಾಬಾಳ್ಯಾ ಸಾಮಾಜಿಕ ಬೈಲಾಟ
Entertaining Sangyabalya social commentary
ಬೆಟಗೇರಿ 15 : ಗೋಕಾಕ ತಾಲೂಕಿನ ಬೆಟಗೇರಿ ಜಾಗೃತ ಮಾರುತಿ ದೇವರ ಕಾರ್ತಿಕೋತ್ಸವ ಪ್ರಯುಕ್ತ ಡಿ.13ರಂದು ರಾತ್ರಿ 10 ಗಂಟೆಗೆ ರಾಮದುರ್ಗ ತಾಲೂಕಿನ ಚಿಪ್ಪಲಕಟ್ಟಿ ದುರ್ಗಾದೇವಿ ಹೆಣ್ಣು ಮಕ್ಕಳ ನಾಟ್ಯ ಸಂಘದವರಿಂದ ಬೈಲಾಟದ ಎಲ್ಲಾ ಪಾತ್ರಧಾರಿಗಳಲ್ಲಿ ಹೆಣ್ಣು ಮಕ್ಕಳಿ(ನಟ, ನಟಿಯರಿ)ಂದ ಸಂಗ್ಯಾ ಬಾಳ್ಯಾ ಎಂಬ ಸಾಮಾಜಿಕ ಬೈಲಾಟ ಪ್ರದರ್ಶನಗೊಂಡು ಈ ಬೈಲಾಟದ ಎಲ್ಲಾ ಪಾತ್ರಧಾರಿಗಳು ಎಲ್ಲಾ ಪ್ರೇಕ್ಷಕರ ಮನ ರಂಜಿಸಿದರು.
ಸ್ಥಳೀಯ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ರಾಜಕೀಯ ಮುಖಂಡರು, ಗಣ್ಯರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು, ಸ್ಥಳೀಯ ಮಾರುತಿ ದೇವರ ಕಾರ್ತಿಕೋತ್ಸವ ಆಚರಣಾ ಸಮಿತಿ ಸದಸ್ಯರು, ಸುಮಾರು ನೂರಾರು ಜನ ಪ್ರೇಕ್ಷಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 