ಪರಿಸರ ಸೇವಾ ಸಮಿತಿಯ ಬಸವ ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಶಾಲು ಮಾಲಾರೆ್ಣ
ಹುಬ್ಬಳ್ಳಿ 27 : ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮೂರು ಸಾವಿರ ಮಠದ ಆವರಣದಲ್ಲಿ ಆಯೋಜಿಸಿದ್ದ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಜೈಂಟ್ಸಗ್ರುಪ್‌ಆಫ್ ಹುಬ್ಬಳ್ಳಿ ಸಹೇಲಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿದ್ದಕ್ಕೆ ರೇಖಾ ಚಿನಿವಾಲ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಬಸವ ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಶಾಲು ಮಾಲಾರೆ್ಣ ಮಾಡಿ ಗ್ರಂಥ ನೀಡಿ ಗೌರವದಿ ಸನ್ಮಾನಿಸಿದರು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ ಸಾಹಿತಿ ಪ್ರೊ ಎಸ್.ಎಂ. ಸಾತ್ಮಾರ ವೈದ್ಯರಾದ ಡಾ. ಬಸವ ಕುಮಾರ ತಲವಾಯಿ ಭಾರತಿ ವಾಲಿ ಹೇಮಾದೇಶ ಪಾಂಡೆ ಸುರೇಖಾ ಪಾರಗಾಂವಕರ ರೇಣುಕಾ ದೇಸಾಯಿ ಮುಂತಾದವರು ಭಾಗವಹಿಸಿದ್ದರು.