ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ - ಡಾ. ಲಿಂಗರಾಜ ಅಂಗಡಿ
Environmental protection is everyone's duty - Dr. Lingaraj Angadi
ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ - ಡಾ. ಲಿಂಗರಾಜ ಅಂಗಡಿ
ಧಾರವಾಡ: 5 ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಡಾ. ಲಿಂಗರಾಜ ಅಂಗಡಿ ಮಾತನಾಡುತ್ತಾ ಪ್ರತಿ ಕುಟುಂಬದವರು ತಮ್ಮ ಮನೆ ಮುಂದೆ ಒಂದು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಹೇಳಿದರು. ಪ್ರಾಚಾರ್ಯ ಡಾ . ಎಸ್ ಎಸ್ ಅಂಗಡಿ, ಡಾ. ಜಿನದತ್ ಹಡಗಲಿ, ಶಾಂತವೀರ ಬೆಟಗೇರಿ, ಮಹಾಂತೇಶ ನರೇಗಲ್, ಸುಮಂಗಲಾ ಅಂಗಡಿ, ಪ್ರಶಾಂತ್ ಅಂಗಡಿ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 