ಬೆನಕಟ್ಟಿ ಶಾಲೆಯಲ್ಲಿ ಎಫ್‌ಎಲ್‌ಎನ್ ಪ್ರಗತಿ ಪರೀಶೀಲನೆ
FLN progress review at Benakatti School
ಯರಗಟ್ಟಿ 22: ಸಮೀಪದ ಬೆನಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎಫ್‌ಎಲ್‌ಎನ್ (ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ) ಪ್ರಗತಿ ಪರೀಶೀಲನೆ ನಡೆಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಸೆ. 23, 2026ರಿಂದ ಆರಂಭವಾಗಲಿರುವ ಎಸ್‌ಎಲ್‌ಎ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಪ್ರಾಮಾಣಿಕವಾಗಿ ಬರೆಯುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಪರೀಕ್ಷೆಗೆ ಸಿದ್ಧರಾಗಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ವೈ.ಎಚ್. ಹೊಸಮನಿ ಹಾಗೂ ವರ್ಗ ಶಿಕ್ಷಕ ಎಂ.ಎಸ್. ಕುಂಬಾರ ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 