ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದ ಫಕೀರ ಸಿದ್ದರಾಮ ಮಹಾಸ್ವಾಮಿಗಳು

ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದ ಫಕೀರ ಸಿದ್ದರಾಮ ಮಹಾಸ್ವಾಮಿಗಳು Fakir Siddarama Mahaswamy had the darshan of Goddess Renuka Yellamma.

ಲೋಕದರ್ಶನ ವರದಿ 

ಉಗರಗೋಳ 16 :  ಶ್ರೀ ಕ್ಷೆತ್ರ ರೇಣುಕಾ ಯಲ್ಲಮ್ಮನ ಗುಡ್ಡಕ್ಕೆ. ಶಿರಹಟ್ಟಿಯ ಫಕೀರೇಶ್ವರ ಸಂಸ್ಥಾನ ಮಠದ ಜಗದ್ಗುರು ಫಕೀರ  ಸಿದ್ದರಾಮ ಮಹಾಸ್ವಾಮಿಗಳು ಭೇಟಿ ನೀಡಿ ಶ್ರೀದೇವಿಯ ದರ್ಶನ ಆಶೀರ್ವಾದ ಪಡೆದುಕೊಂಡರು. ಯಲ್ಲಮ್ಮ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಶಿದ್ದನಗೌಡ ಗೂಡರಾಶಿ. ಶಿರಹಟ್ಟಿಯ ಜಗದ್ಗುರು ಫಕೀರ ಸಿದ್ದರಾಮ ಮಹಾಸ್ವಾಮಿಗಳನ್ನು ಶಾಲೂ ಹೊದಿಸಿ ಸತ್ಕರಿಸಿದರು. ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಶಿದ್ದನಗೌಡ ಗೂಡರಾಶಿ. ಆರ್ ಎಸ್ ಸವದತ್ತಿ ಎಸ್ ಆರ್ ಈಟಿ, ಗೋವಿಂದರಾವ್ ಕುಲಕರ್ಣಿ, ಬಸನಗೌಡ ಪರಸರುಷಿ, ಪರಸನಗೌಡ ರೇಣ್ಕೀಗೌಡ್ರ ಹಾಗೂ ದೇವಸ್ಥಾನ ಸಿಬ್ಬಂದಿ ಇದ್ದರು. ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಶಿದ್ದನಗೌಡ ಗೂಡರಾಶಿ. ಶಿರಹಟ್ಟಿಯ ಭಾವೈಕ್ಯಪೀಠದ ಫಕೀರೇಶ್ವರ ಸಂಸ್ಥಾನ ಮಠದ ಜಗದ್ಗುರು ಫಕೀರ ಸಿದ್ದರಾಮ ಮಹಾಸ್ವಾಮಿಗಳನ್ನು ಶಾಲೂ ಹೊದಿಸಿ ಸತ್ಕರಿಸಿದರು.