ಕೊಪ್ಪಳ ವಿಶ್ವವಿದ್ಯಾಲಯ ಸಚಿವರಾಗಿದ್ದ ಕೆ.ವಿ. ಪ್ರಸಾದ ಅವರ ಬೀಳ್ಕೊಡುವ ಕಾರ್ಯಕ್ರಮ
Farewell ceremony for former Koppal University Minister K.V. Prasad
ಕೊಪ್ಪಳ 01: ಕೊಪ್ಪಳ ವಿಶ್ವವಿದ್ಯಾಲಯ ಮೌಲ್ಯ ಮಾಪನ ಸಚಿವರಾಗಿದ್ದ ಕೆ.ವಿ. ಪ್ರಸಾದ ಅವರ ಬೀಳ್ಕೊಡುಗೆ ಹಾಗೂ ಪ್ರಾಚಾರ್ಯರು, ಹಿರಿಯ ಪ್ರಾದ್ಯಾಪಕರೂ ಆದ ಡಾ. ಎಸ್.ವಿ.ಡಾಣಿಯವರು ನೂತನ ಪ್ರಭಾರ ಕುಲಸಚಿವರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ಕೊಪ್ಪಳ ವಿ.ವಿ.ಯಲ್ಲಿಂದು ಜರುಗಿತು. ಈ ವೇಳೆ ಕೊಪ್ಪಳ ವಿ.ವಿ.ಕುಲಪತಿಗಳಾದ ಪ್ರೊ.ಬಿ.ಕೆ.ರವಿಯವರು, ಆಡಳಿತಾಧಿಕಾರಿ ಪ್ರೊ. ತಿಮ್ಮಾರೆಡ್ಡಿ ಮೇಟಿಯವರು, ವಿ.ವಿ.ಯ ಬೋಧಕ, ಬೋದಕೇತರ ಸಿಬ್ಬಂಧಿ ಈ ವೇಳೆ ಉಪಸ್ಥಿತರಿದ್ದರು. ಕೆ.ವಿ.ಪ್ರಸಾದ ಅವರು ತಮ್ಮ ಮೂಲ ಸ್ಥಾನವಾದ ಬಳ್ಳಾರಿ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 