ನಿವೃತ್ತರಾದ ಎಂ ಎಸ್ ಪಾಟೀಲ್ ಅವರ ಬೀಳ್ಕೊಡುಗೆ ಸಮಾರಂಭ
Farewell ceremony for retired M.S. Patil
ರಾಣೆಬೆನ್ನೂರು 15: ಸಮಾಜದಲ್ಲಿ ಶಿಕ್ಷಕ ಸಮುದಾಯಕ್ಕೆ ವೇದ ಇತಿಹಾಸ ಕಾಲಗಳಿಂದಲೂ ಬಹುದೊಡ್ಡ ಗೌರವ ಮಾನ ಸನ್ಮಾನಗಳಿವೆ ಗುರುವಿಗೆ ಇರುವ ಸ್ಥಾನ ಬೇರೆ ಯಾರಿಗೂ ಇಲ್ಲ ಇದು ಶಿಕ್ಷಕ ಸಮುದಾಯಕ್ಕೆ ಹೆಮ್ಮೆ ತರುವ ಸಂಗತಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ ಅಡಿಗ ಹೇಳಿದರು. ಅವರು ಇಲ್ಲಿನ ಮೇಲಿರಿ ರಸ್ತೆಯ ಎಂ.ಜಿ.ಇ. ಶಿಕ್ಷಣ ಸಂಸ್ಥೆಯ, ಲಯನ್ಸ್ ಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕರಾಗಿ ಸುಧೀರ್ಘ ಸೇವೆ ಸಲ್ಲಿಸಿ ವಯೋ ಸಹಜ ನಿವೃತ್ತರಾದ ಎಂ ಎಸ್ ಪಾಟೀಲ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 