ನಾನಾ ಬೇಡಿಕೆ ಈಡೇರಿಕೆಗೆ ರೈತ ಸಂಘ ಒತ್ತಾಯ
Farmers' association demands fulfillment of various demands
ಹೂವಿನಹಡಗಲಿ 9 - ರೈತರ ನಾನಾ ಸಮಸ್ಯೆಗಳನ್ನುಬಗೆಹರಿಸುವಂತೆ, ಕರ್ನಾಟಕ ರಾಜ್ಯ ರೈತ ಸಂಘ ಮಂಗಳವಾರ ಸಂಸದ ತುಕಾರಾಂ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿತು. ತಾಲ್ಲೂಕಿನ ಕೊಯಿಲಾರಗಟ್ಟಿ ಕೃಷಿ ಸಂಶೋಧನೆ ಕೇಂದ್ರ, ರಸ ಗೊಬ್ಬರ, ಗದಗ- ್ಷಹರಪನಹಳ್ಳಿ ರೈಲ್ವೆ ಮಾರ್ಗ , ಪೊಲೀಸ್ ತರಬೇತಿ ಕೇಂದ್ರ, ಭೂ ಪರಿಹಾರ ಮತ್ತು ಅಂಚೆ ಕಚೇರಿ ಕಟ್ಟಡ ನಿರ್ಮಾಣ , ರೈತರ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಮನವಿಯನ್ನು ನೀಡಿದರು. ಇದೇ ವೇಳೆ ಶಾಸಕ ಕೃಷ್ಣನಾಯಕ, ಗೌರವಾದ್ಯಕ್ಷ ಮಡ್ಡಿ ಪಕ್ಕೀರ್ಪ, ಉಪಾಧ್ಯಕ್ಷ ವಿಠಲ ನಾಯ್ಡ, ವಿ.ಬಿ.ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಶಿವರಾಜ, ದುರುಗಪ್ಪ ಹೆಚ್. ಗನ್ನಿಸಾಬ್ ಇದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 