ರೈತರ ಬಹುದಿನಗಳ ಕನಸು ನನಸು : ಶಾಸಕ ಪಠಾಣ
Farmers' long-standing dream comes true: MLA Pathana
ರೈತರ ಬಹುದಿನಗಳ ಕನಸು ನನಸು : ಶಾಸಕ ಪಠಾಣ
ಶಿಗ್ಗಾವಿ 29: ತಾಲೂಕಿನ ಹೊಸೂರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕುನ್ನೂರ ಹಾಗೂ ಅಡವಿಸೋಮಾಪೂರ ಗ್ರಾಮದ ಸುಮಾರು 53 ರೈತರು ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ರೈತರು ಕಳೆದ ಎಂಟು ವರ್ಷಗಳಿಂದ ಬಗೆ ಹರಿಯದ ಸಮಸ್ಯೆಯನ್ನು ಕೆಲವೆ ತಿಂಗಳುಗಳಲ್ಲಿ ಶಾಸಕ ಯಾಸೀರಖಾನ ಪಠಾಣ ಆರ್.ಟಿ.ಸಿ ಉತಾರ ಕೊಡಿಸುವಲ್ಲಿ ಯಶಸ್ವಿ ಆಗಿದ್ದಾರೆ ಎಂದು ರೈತರು ಸಂತಸಗೊಂಡು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿಹೊಸೂರ ಗ್ರಾಂ.ಪಂ.ಅಧ್ಯಕ್ಷೆ ರಾಜೇಶ್ವರಿ ಲಮಾಣಿ,ಎಸ್ ಎಪ್ ಮಣಕಟ್ಟಿ, ಗುಡ್ಡಪ್ಪ ಜಲದಿ, ಅಣ್ಣಪ್ಪ ಲಮಾಣಿ,ಆನಂದ ಲಮಾಣಿ, ಡಿ.ಆರ್.ಬೊಮ್ಮನಹಳ್ಳಿ, ಡಿ.ಸಿ.ಬಡಿಗೇರ , ಪ್ರತಾಪ್ ಸಿಂಗ್ ಮಿಶ್ರಿಕೋಟಿ, ಚಂದ್ರಣ್ಣ ಹೆಬ್ಬಾಳ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 