ಬಜೆಟಿನಲ್ಲಿ ರೈತರಿಗೆ ಕಾಳಜಿವಿಲ್ಲ. : ಸಂತೋಷ ಕ್ಷತ್ರಿ
Farmers are not concerned about the budget: Santosh Kshatri
ಆಲಮೇಲ 8 : ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ 2026/27 ಜನ ವಿರೋಧಿಯಾಗಿದೆ. ಗ್ಯಾರಂಟಿ ಯೋಜನೆಯ ಹೆಸರು ಹೇಳಿ ಸಾಲ ಪ್ರಮಾಣ ಹೆಚ್ಚಳ ಮಾಡಿದ್ದಾರೆ ಪ್ರತಿ ಕನ್ನಡಿಗರ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ಸಾಲ ಬರಲಿದೆ. ಇದೊಂದು ಜನ ವಿರೋಧಿ ಬಜೆಟ್ ಇದಾಗಿದೆ ಎಂದು ಈ ಬಜೆಟಿನಲ್ಲಿ ರೈತರಿಗೆ ಸ್ವಲ್ಪನೂ ಕಾಳಜಿವಿಲ್ಲ. ಸಂತೋಷ ಕ್ಷತ್ರಿ ಬಿಜೆಪಿ ಮುಖಂಡರು ಕಡಣಿ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 