ಫೆ. 8 ರಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಕೊಪ್ಪಳ ಜಿಲ್ಲಾ ಪ್ರವಾಸ
Feb. Koppal district tour of Cooperation Minister K.N.Rajanna on 8th
ಫೆ. 8 ರಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ 06: ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ಫೆಬ್ರವರಿ 8 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 9 ಗಂಟೆಗೆ ಹೊಸಪೇಟೆಯಿಂದ ಹೊರಟು, 10.30ಕ್ಕೆ ಕೂಕನೂರಿಗೆ ಆಗಮಿಸಿ, ಎ.ಪಿ.ಎಂ.ಸಿ ಆವರಣದಲ್ಲಿ ನಡೆಯಲಿರುವ ಸಹಕಾರ ಜಾಗೃತಿ ಸಮಾವೇಶದಲ್ಲಿ ಭಾಗವಹಿಸುವರು. ನಂತರ ಅಂದು ಮಧ್ಯಾಹ್ನ 2 ಗಂಟೆಗೆ ಕುಕನೂರಿನಿಂದ ದಾವಣಗೆರೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಿಎಸ್.ರಮಣರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 