ಮಾಂಜರಿ 29: ಸಾರ್ವಜನಿಕ ಶಿಕ್ಷಣ ಇಲಾಖೆಯವರು ರಾಮನಗರ ಜಿಲ್ಲೆ ಕನಕಪುರದಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಕುಸ್ತಿ (80ಕೆಜಿ) ಸ್ಪಧರ್ೆಯಲ್ಲಿ ಚಿಕ್ಕೋಡಿ ತಾಲೂಕಿನ ಅಂಕಲಿಯ ಕೆ.ಎಲ್.ಇ. ಸಂಸ್ಥೆಯ, ಶಾರದಾದೇವಿ ಕೋರೆ ಪ್ರೌಢಶಾಲೆಯ ವಿದ್ಯಾಥರ್ಿ ಭಾಗವಹಿಸಿ ಬಾಲಕರ ವಿಭಾಗದಲ್ಲಿ ಅನಿಕೇತ ಸಂಜಯ ಪಾಟೀಲ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸಂಸ್ಥೆಯ ಕೀತರ್ಿಯನ್ನು ಹೆಚ್ಚಿಸಿದ್ದಕ್ಕೆ ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿಯ ಕಾಯರ್ಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರು, ಉಪ ಪ್ರಾಚಾರ್ಯ ಸಿ ಬಿ ಚೌಗಲೆ, ಹಿರಿಯ ಶಿಕ್ಷಕರಾದ ಕೆ. ಬಿ. ಶಿಂಧೆ, ಎ. ಡಿ. ಜಾಧವ, ವ್ಹಿ. ಖ. ನಾಯಿಕ ಮಾರ್ಗದರ್ಶಕ ಅಜೀತ ಎಸ್. ಶಿರಗಾಂವೆ, ಎಸ್. ಜೆ. ಬಾಬರ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿ/ನಿಯರು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.