ಗಾಂಧಿ ಅಂಬೇಡ್ಕರ್ ಆದರ್ಶ ಅನುಸರಿಸಿ
Follow the ideals of Gandhi and Ambedkar
ಹೂವಿನ ಹಡಗಲಿ: 14- ಗಾಂಧೀಜಿ ಅಂಬೇಡ್ಕರ್ ಆದರ್ಶ ಅನುಸರಿಸಿ ಎಂದು ಸಾಹಿತಿ ಇಸ್ಮಾಯಿಲ್ ಯಲಿಗಾರ್ ಹೇಳಿದರು.ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿ ಬುಧವಾರ ಡಾ ಬಿ ಆರ್ ಅಂಬೇಡ್ಕರ್ ಮತದಾರರ ಸಾಕ್ಷರತಾ ಸಂಘದಿಂದ ನಡೆದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆಮಾರ್ಗದರ್ಶನ ನೀಡಿ ಮಾತನಾಡಿದರು.ನೆಲ್ಸನ್ ಮಂಡೇಲಾ,ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್ ನಾಯಕರ ನಿಸ್ವಾರ್ಥ ಸೇವೆ ಸಮಾಜಕ್ಕೆ ದಾರೀದೀಪ ಎಂದು ಹೇಳಿದರು.ಮುಖ್ಯ ಗುರು ಸುರೇಶ ಅಂಗಡಿ ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ, ಆನಂದ್ , ಜಿ ಗೀತಾ , ಪಿ ಎಂ ಪ್ರತಿಮಾ ಎನ್ ಲಂಬಾಣಿ ಗಿಡ್ಡಾನಾಯ್ಕ್ ಸಂಗಮೇಶ ಸುಂಕದ ಪ್ರಸಾದ್ ಇದ್ದರು.ಇಸ್ಮಾಯಿಲ್ ಯಲಿಗಾರ್ ರವರಿಗೆ ಲಡಾಯಿ ಪ್ರಕಾಶನದ 2026 ದಿನಚರಿ ಕ್ಯಾಲೆಂಡರ್ ನೀಡಿ ಗೌರವಿಸಲಾಯಿತು.ಶಾಲೆಯ ಎಸ್ಸೆಸ್ಸೆಲ್ಸಿ ಮಕ್ಕಳು ಇದರ ಸದುಪಯೋಗ ಪಡೆದುಕೊಂಡರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 