ಮಾಜಿ ಗ್ರಾ. ಪಂ ಸದಸ್ಯ ಸುರೇಶ ಆಡಿನವರ ಜನಸೇವೆ ಶ್ಲಾಘನೀಯ
Former Gram Panchayat member Suresh Adina's public service is commendable
ಯಮಕನಮರಡಿ, 22 : ಸಮೀಪದ ಹತ್ತರಿಗಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ಆಡಿನವರ ಇವರು ತಮ್ಮ ದಿನನಿತ್ಯ ಕಾಯಕವನ್ನು ಬಿಡದೆ ಕಾಯಕವೇ ಕೈಲಾಸ ಎಂಬುದನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಆರ್‌ಸಿ ಯಮಕನಮರಡಿ ಪುನರ್ ವಸತಿ ಕೇಂದ್ರದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾಗಿ ಆಯ್ಕೆಯಾಗಿ ಜನಸೇವೆ ಮಾಡುವಲ್ಲಿ ಯಶಸ್ವಿ ಯಾಗುವ ಜೊತೆಗೆ ತಮ್ಮ ದಿನನಿತ್ಯ ಕಾಯಕವನ್ನು ಮುಂದುವರಿಸಿಕೊಂಡು ಹೋಗಿತ್ತಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ 12ನೇ ಶತಮಾನದಲ್ಲಿ ಬಸವಣ್ಣನವರು ಹೇಳಿದಂತೆ ಇವರು ಯಾವುದೇ ತರದ ಅಧಿಕಾರದಲ್ಲಿದ್ದರೂ ಸಹಿತ ತಮ್ಮ ಕಾಯಕವನ್ನು ಬಿಟ್ಟಿರುವುದಿಲ್ಲ ಇವರ ಕಾಯಕವು ಸಾರ್ವಜನಿಕರಲ್ಲಿ ಮಾದರಿಯದಂತಹಾಗಿದೆ ಇಂಥ ಜನಪ್ರತಿನಿಧಿಗಳು ಆಯ್ಕೆಯಾದಲ್ಲಿ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಆಗಲು ಸಾಧ್ಯವಾಗುತ್ತದೆ ಎಂದು ಹೇಳಲು ತಪ್ಪಾಗಲಾರದು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 