ಸಂತಾನ ಹೀನತೆಯ ಕುರಿತು ಉಚಿತ ತಪಾಸಣಾ ಶಿಬಿರ
Free check-up camp on infertility
ವಿಜಯಪುರ 25: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ರೋಗನಿದಾನ ವಿಭಾಗ ವತಿಯಿಂದ ಮುಂದಿನ ವರ್ಷ ಮುಂಬರುವ 2026ರ ಜನೇವರಿ 1 ರಿಂದ 10ರ ವರೆಗೆ ಸ್ತ್ರೀಯರಲ್ಲಿ ಸಂತಾನ ಹೀನತೆ ಮತ್ತು ಯಾವುದೇ ಕಾರಣವಿಲ್ಲದೆ ಒತ್ತಡದಿಂದ ಆಗುವ ಸಂತಾನ ಹೀನತೆಯ ಕುರಿತು ತಪಾಸಣೆ ಮತ್ತು ರಕ್ತ ತಪಾಸಣೆ ಉಚಿತ ಶಿಬಿರ ನಡೆಯಲಿದೆ. ಇಂಥ ಸಮಸ್ಯೆ ಎದುರಿಸುತ್ತಿರುವ ಸ್ತ್ರೀಯರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 