ಉಚಿತ ಬಾಸಿಂಗ ವಿತರಣೆ
Free delivery of bassing
ಯಮಕನಮರಡಿ 24 : ದಿನಾಂಕ 30.01.2026 ರಂದು ಸಾಯಿ ಮಂದಿರ ಚಿಕ್ಕೋಡಿಯಲ್ಲಿ ನಡೆಯಲಿರುವ 19ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಪ್ರತಿ ವರ್ಷ ಉಚಿತವಾಗಿ ಬಾಸಿಂಗ ವಿತರಣೆ ಮಾಡುತಿರುವ ದಾನಿಗಳಾದ ಸೋಮಶೇಖರ್ ಚಂದ್ರ್ಪ ಹೋರಕೇರಿ ಅವರು ಈ ವರ್ಷ 35 ಜೊತೆ ಬಾಸಿಂಗಗಳನ್ನು ದಿನಾಂಕ 24-01-2026ರಂದು ಯಮಕನಮರಡಿಯ ವಿದ್ಯಾವರ್ಧಕ ಸಂಘದಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಯಮಕನಮರಡಿಯ ಮುಖಂಡರು ಆದ ರವೀಂದ್ರ ಹಂಜಿ ಅವರ ಅಮೃತ ಹಸ್ತದಿಂದ ಪೂಜೆ ಮಾಡಿಸಿ ಚಿಕ್ಕೋಡಿಯ ಸಾಯಿ ಮಂದಿರಕೆ ಕಳುಹಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ ಶಿಕ್ಷಿಯರು ಹಾಗೂ ಬಜರಂಗದಳ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 