ಇಂದು ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Free eye check-up and surgery camp today
ಇಂದು ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
ಸವಣೂರ 05: ತಾಲೂಕಿನ ಯಲವಿಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್,ಶಂಕರ ಕಣ್ಣಿನ ಆಸ್ಪತ್ರೆ,ಶಿವಮೊಗ್ಗ.ಪ್ರಾಥಮಿಕ ಆರೋಗ್ಯ ಕೇಂದ್ರ,ಯಲವಿಗಿ,ಅಮ್ಮಾ ಸಂಸ್ಥೆ(ರಿ) ಹಿರೇಮುಗದೂರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಹಾವೇರಿ.ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮ,ತಾಲೂಕು ವೈಧ್ಯಾಧಿಕಾರಿಗಳ ಕಛೇರಿ,ಸವಣೂರ ಗ್ರಾಮ ಪಂಚಾಯತಿ ಯಲವಿಗಿ,ಆಶಾ ಕಾರ್ಯಕರ್ತೆಯರ ಇವರ ಸಂಯುಕ್ತಾಶ್ರಯದಲ್ಲಿ ಸಪ್ಟಂಬರ್-06 ರಂದು ಶನಿವಾರ ಬೆಳಿಗ್ಗೆ 9 ರಿಂದ 1 ಘಂಟೆಯವರಿಗೆ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.ಯಲಗಿವಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅಮ್ಮಾ ಸಂಸ್ಥೆಯ ಸಂಸ್ಥಾಪಕರಾದ ನಿಂಗ್ಪಪ ಎಂ ಆರೇರ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 