ಉಚಿತ ನೇತ್ರ ತಪಾಸಣೆ ಶಿಬಿರ
Free eye check-up camp
ಬ್ಯಾಡಗಿ 12: ಬ್ಯಾಡಗಿ: ರೋಟರಿ ಕ್ಲಬ್ ಬ್ಯಾಡಗಿ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಮತ್ತು ಸ್ನೇಹ ಸದನ ಆಶ್ರಯದಲ್ಲಿ ಉಚಿತ ನೇತ್ರ ತಪಾಶಣೆ ಹಾಗೂ ಸಶ್ರ ಚಿಕಿತ್ಸಾ ಶಿಬಿರ ಏರಿ್ಡಸಲಾಯಿತು. ಪಟ್ಟಣದ ಕದರಮಂಡಲಗಿ ರಸ್ತೆಯಲ್ಲಿರುವ ಸ್ನೇಹ ಸದನ ಸಭಾ ಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಮತ್ತು ಸಶ್ತ ಚಿಕಿತ್ಸಾ ಶಿಬಿರ ಏರಿ್ಡಸಲಾಯಿತು. ತಪಾಶಣೆಯಲ್ಲಿ ಒಟ್ಟು 62 ಜನರು ಭಾಗವಹಿಸಿದರು ಅದರಲ್ಲಿ 13 ಜನರಿಗೆ ಕನ್ನಡಕ ಸಿಪಾರಸು ಮಾಡಲಾಯಿತು
ಮತ್ತು 44 ಜನರಿಗೆ ಶಸ್ತ ಚಿಕಿತ್ಸೆ ಅಯ್ಕ ಮಾಡಿ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ಕಳಸಿಕೊಡಲಾಯಿತು. ಎಂದು ಮಾಜಿ ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಉಪ್ಪಾರ ಪತ್ರಿಕೆ ಪ್ರಕಟನೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಅನಿಲಕುಮಾರ ಬೋಡ್ಡಪಾಟಿ, ಉಪಾಧ್ಯಕ್ಷ ಆನಂದಗೌಡ ಸೊರಟೂರ, ಕಾರ್ಯದರ್ಶಿ ನಿರಂಜನ ಶೆಟ್ಟಿಹಳ್ಳಿ, ಖಜಾಂಜಿ ಕಲ್ಲಪ್ಪ ಚೂರಿ, ಜಂಟಿ ಕಾರ್ಯದರ್ಶಿ ಕಿರಣ ಮಾಳೇನಹಳ್ಳಿ, ಮತ್ತು ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ನೇತ್ರ ಪರೀಕ್ಷಕ ಡಾ: ಸುನೀಲ, ಆಸ್ಪತ್ರೆ ಸಿಬ್ಬಂದಿ ಅರುಣ, ರವಿಕುಮಾರ, ಇನ್ನಿತತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 