ಇಂದಿನಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರ
Free eye check-up camp from today
ಇಂದಿನಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರ
ಮಹಾಲಿಂಗಪುರ 14: ಪಟ್ಟಣದ ಪ್ರಗತಿ ವಿದ್ಯುತ್ ಚಾಲಿತ ಮಗ್ಗಗಳ ನೇಕಾರರ ಸಹಕಾರಿ ಸಂಘ ಹಾಗೂ ವಿಜನ್ ಸ್ಪ್ರಿಂಗ್ ಇವರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸನೆ ಶಿಬಿರ ಆಯೋಜಿಸಲಾಗಿದೆ.
ಸೆ.15 ರಿಂದ 18ರ ತನಕ ಮು. 10ಗಂಟೆಯಿಂದ ಸಾ.4ರ ವರೆಗೆ ಸತತ ನಾಲ್ಕು ದಿನ ಸ್ಥಳೀಯ ಶ್ರೀ ನೀಲಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಅಧ್ಯಕ್ಷ ಪ್ರಕಾಶ ಮ ಅರಳಿಕಟ್ಟಿ (ಜೀರಗಾಳ), ಉಪಾಧ್ಯಕ್ಷ ಶಂಕರ ಶ್ರೀ ಪಂಕಿ ಸೇರಿದಂತೆ ನಿರ್ದೇಶಕರು, ಸಂಘದ ಸರ್ವ ಸದಸ್ಯರು ಭಾಗವಹಿಸಿದ್ದಾರೆ ಜೊತೆಗೆ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರ್ಯದರ್ಶಿ ಶಶಿಕಾಂತ ಹ. ಜಗದಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 