ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Free eye checkup and surgery camp
ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
ಸವಣೂರ 30: ತಾಲೂಕಿನ ಯಲವಿಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶ್ರೀ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್,ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ. ಪ್ರಾಥಮಿಕ ಆರೋಗ್ಯ ಕೇಂದ್ರ,ಯಲವಿಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾವೇರಿ. ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮ, ತಾಲೂಕು ವೈಧ್ಯಾಧಿಕಾರಿಗಳ ಕಛೇರಿ, ಸವಣೂರ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮಸ್ಥರ ಹಾಗೂ ಅಮ್ಮಾ ಸಂಸ್ಥೆ(ರಿ) ಸಹಯೋಗದೊಂದಿಗೆ ಪೆಬ್ರವರಿ-01 ರಂದು ಶನಿವಾರ ಬೆಳಿಗ್ಗೆ 9 ರಿಂದ 1 ಘಂಟೆಯವರಿಗೆ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.ಯಲವಿಗಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕೆಂದು ಅಮ್ಮಾ ಸಂಸ್ಥೆಯ ಸಂಸ್ಥಾಪಕ ನಿಂಗ್ಪಪ ಆರೇರ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 