ಉಚಿತ ಶೂ ಮತ್ತು ಸಾಕ್ಸ್ ವಿತರಣೆ ಕಾರ್ಯಕ್ರಮ
Free shoe and socks distribution program
ಹಾವೇರಿ 3: ಉಚಿತ ಶೂ ಮತ್ತು ಸಾಕ್ಸ್ ವಿತರಣೆ ಕಾರ್ಯಕ್ರಮ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ನಂ.2 ಇಲ್ಲಿ ಸರ್ಕಾರದ ಶೈಕ್ಷಣಿಕ ಪ್ರೋತ್ಸಾಹದಾಯಕ ಯೋಜನೆಗಳಲ್ಲಿ ಒಂದಾದ ವಿದ್ಯಾರ್ಥಿಗಳಿಗೆ ಉಚಿತ ಶೂ ಮತ್ತು ಸಾಕ್ಸ್ ವಿತರಣೆ ಕಾರ್ಯಕ್ರಮ ನಡೆಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಕಾಶ ನಾಗಣ್ಣನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಎಸ್ ಡಿ ಎಂ ಸಿ ಸದಸ್ಯರಾದ ಶೇಖಪ್ಪ ಪೂಜಾರ,ಸುರೇಶ ಕೂರಗುಂದ,ಪರಸಪ್ಪ ಹೊನ್ನಣ್ಣನವರ,ನಿಂಗಮ್ಮ ರಣದೀವೆ,ಗೌರಮ್ಮ ಲಕ್ಷ್ಮೇಶ್ವರ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಕಾಂತ ದೊಡ್ಡಕುರುಬರ,ಮುಖ್ಯೋಪಾಧ್ಯಾಯಿನಿ ಜಿ ಕೆ ಹರಿಯಾಳ, ಶಿಕ್ಷಕರಾದ ತನುಜಾ, ಎಫ್ ಎಸ್ ಕಾಳಿ, ಜಯಶ್ರೀ ಗುಗ್ಗರಿ,ಕೆ.ಅಲಿಂಬಿ,ರೂಪಾಬಾಯಿ ಸಿ, ಎಸ್ ಎಸ್ ನದಾಫ, ಶ್ರೀನಿಧಿ ಜೋಶಿ ಹಾಗೂ ಕಿರಣಕುಮಾರ ನಂದಳ್ಳಿ ಸೇರಿದಂತೆ ಎಲ್ಲ ಸಿಬ್ಬಂದಿ ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 